ವಿಷ ಆಹಾರ ಸೇವನೆ: 40ಕ್ಕೂ ಹೆಚ್ಚು ಮಮದಿ ಅಸ್ವಸ್ಥ

ವಿಷ ಆಹಾರ ಸೇವನೆ: 40ಕ್ಕೂ ಹೆಚ್ಚು ಮಮದಿ ಅಸ್ವಸ್ಥ

ಉತ್ತರಪ್ರದೇಶ : ಆಹಾರ ಸೇವನೆ ಬಳಿಕ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ಶುಕ್ರವಾರ ನಡೆದಿದೆ.

ಮಹಮೂದಾಬಾದ್ ಪ್ರದೇಶದಲ್ಲಿ ಗುರುವಾರ ರಾತ್ರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಲ್ಲಿ ಊಟ ಮಾಡಿದ 40ಕ್ಕೂ ಹೆಚ್ಚು ಜನರ ಆರೋಗ್ಯ ಹದಗೆಟ್ಟಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಪೂರಿತ ಆಹಾರ ಸೇವನೆಯಿಂದಾಗಿ ಎಲ್ಲರೂ ಅಸ್ವಸ್ಥರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯ ಡಾ.ಅನ್ವರ್ ತಿಳಿಸಿದ್ದಾರೆ. ಈ ಸಂಬAಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos