ಪೂಜಾ ಗಾಂಧಿ ಮದುವೆ ಸಂಭ್ರಮ!

ಪೂಜಾ ಗಾಂಧಿ ಮದುವೆ ಸಂಭ್ರಮ!

ಬೆಂಗಳೂರು: ಸಪ್ತಪದಿ ತುಳಿದು ಏನು ಹೆಜ್ಜೆಗಳನ್ನು ಇಡಲು ಸಜ್ಜಾಗಿರುವ ನಟಿ ಪೂಜಾ ಗಾಂಧಿ ಅವರು ಉದ್ಯಮಿ ವಿಜಯ್ ಘೋರ್ಪಡೆ ಅವರ ಜೊತೆ ದಾಂಪತ್ಯ ಜೀವನ ನಡೆಸಲು ಮುಂದಾಗಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ರಂಗದಿಂದಲೂ ದೂರವಿರುವ ಪೂಜಾ, ಕನ್ನಡ ಕಲಿಕೆಯ ಕಾರಣದಿಂದಾಗಿ ಸಖತ್ ಸುದ್ದಿಯಾಗಿದ್ದರು. ಇದೀಗ ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಗೆ ಬಂದಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ವಿಜಯ್ ಘೋರ್ಪಡೆ ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos