ಪೋಸ್ಟ್ ಕಾರ್ಡ್ ಅಭಿಯಾನ

ಪೋಸ್ಟ್ ಕಾರ್ಡ್ ಅಭಿಯಾನ

ಬೆಂಗಳೂರು, ಜ. 07: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಸೂಕ್ತ ಜಾಗೃತಿ ಮೂಡಿಸುವ ಉದ್ದೇಶ ಹಾಗೂ ವಾಸ್ತವಾಂಶ ಮರೆಮಾಚಿ ಸುಳ್ಳು ಸುದ್ದಿ ಹರಡಿಸಿ ಜನರ ದಾರಿ ತಪ್ಪಿಸುತ್ತಿರುವವರ ಪ್ರಯತ್ನವನ್ನು ವಿಫಲಗೊಳಿಸುವುದಕ್ಕಾಗಿ ಪೋಸ್ಟ್ ಕಾರ್ಡ್ ಅಭಿಯಾನ ಮತ್ತು CAA ಪರ ಸಹಿ ಸಂಗ್ರಹ ಕಾರ್ಯಕ್ರಮ ಇಂದು ಸುರತ್ಕಲ್ ನಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ಉತ್ತರ ಶಾಸಕ ಶ್ರೀ ಡಾ. ವೈ ಭರತ್ ಶೆಟ್ಟಿ, ಮಂಗಳೂರು ನಗರ ಉತ್ತರ ಬಿಜೆಪಿ ಮಂಡಲಾಧ್ಯಕ್ಷ ಶ್ರೀ ತಿಲಕ್ ರಾಜ್ ಕೃಷ್ಣಾಪುರ, ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಪ್ರಧಾನಕಾರ್ಯದರ್ಶಿ ಶ್ರೀ ಕಿಶೋರ್ ರೈ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos