ಬೆಂಗಳೂರು, ಮೇ. 23, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆ ‘2019’ರ ಫಲಿತಾಂಶದಿಂದ ಘಟಾನುಘಟಿ ನಾಯಕರುಗಳು ಒಂದೊಂದಾಗಿಯೇ ಹೊರ ಬೀಳುತ್ತಿದೆ. ‘ಈ ಫಲಿತಾಂಶ ನನ್ನ ಕಪಾಳಕ್ಕೆ ಜೋರಾಗಿ ಬಾರಿಸಿದಂತಾಗಿದೆ ಎಂದು ಹೇಳಿದರು.
ಟ್ವೀಟ್ ಮಾಡಿದ ಅವರು, ‘’ನಾನು ನನ್ನ ಜಾಗದಲ್ಲೇ ನಿಲ್ಲುತ್ತೇನೆ. ಸೆಕ್ಯುಲರ್ ಭಾರತಕ್ಕಾಗಿ ನನ್ನ ಹೋರಾಟವನ್ನು ಮುಂದುವರೆಸುತ್ತೇನೆ. ಮುಂದೆ ತೀವ್ರ ಕಠಿಣ ಪಯಣವಿದೆ, ಅದಕ್ಕೆ ಇದು ಪ್ರಾರಂಭ ಮಾತ್ರ. ನನ್ನ ಜೊತೆ ನಿಂತ ಎಲ್ಲರಿಗೂ ಧನ್ಯವಾದ ಅಂತಾ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ