ಪ್ರಕಾಶ್ ರೈ ವಿರುದ್ಧ ದೂರು ದಾಖಲು

ಪ್ರಕಾಶ್ ರೈ ವಿರುದ್ಧ ದೂರು ದಾಖಲು

 

ಬೆಂಗಳೂರು, ಮಾ.28, ನ್ಯೂಸ್ ಎಕ್ಸ್ ಪ್ರೆಸ್: ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಅವರು ಒಂದಲ್ಲ, ಎರಡಲ್ಲ ಬರೋಬ್ಬರಿ 4 ವೋಟರ್ ಐಡಿ ಹೊಂದಿದ್ದಾರೆ ಎಂದು ವಕೀಲ ಜಗನ್ ಕುಮಾರ್ ಎನ್ನುವವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಕಾಶ್ ರೈ ತೆಲಂಗಾಣದಲ್ಲಿ ಒಂದು, ತಮಿಳುನಾಡಿನಲ್ಲಿ 2 ವೋಟರ್ ಐಡಿಯನ್ನು ಹೊಂದಿದ್ದಾರೆ. ಇದಲ್ಲದೇ ನಾಮಪತ್ರದ ಘೋಷಣಾ ಪತ್ರದಲ್ಲಿ ತನ್ನ ಹೆಸರು ಶಾಂತಿನಗರ ವೋಟರ್ ಲಿಸ್ಟ್ ನಲ್ಲಿದೆ ಎಂದು ಹೇಳಿದ್ದರು.

ಈ ಸುಳ್ಳು ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನಟ ಪ್ರಕಾಶ್ ರೈ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos