ಪ್ರಣಬ್ ಮುಖರ್ಜಿ ಸೇರಿ ಮೂವರಿಗೆ ಭಾರತ ರತ್ನ

ಪ್ರಣಬ್ ಮುಖರ್ಜಿ ಸೇರಿ ಮೂವರಿಗೆ ಭಾರತ ರತ್ನ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಮೂವರು ಭಾರತ ರತ್ನ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. 

ಮಾಜಿ
ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಹಾಗೂ ಹಿಂದಿ ಚಿತ್ರರಂಗದ ಸಾಧಕ ಡಾ. ಭೂಪೇನ್​​ ಹಜಾರಿಕಾ ಹಾಗೂ ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶಮುಖ್​​ ಗೆ ದೇಶದ ಅತ್ಯುನ್ನತ ಗೌರವಕ್ಕೆ ಪಾತ್ರರಾಗಿದ್ದಾರೆ. 

ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಈ ಬಾರಿ ಭಾರತ ರತ್ನ ಪುರಸ್ಕಾರ ನೀಡಬೇಕೆಂದು ಒತ್ತಾಯ ಕೇಳಿಬಂದಿದ್ದವು. ರಾಜ್ಯ ಕಾಂಗ್ರೆಸ್ ಹಾಗು ಬಿಜೆಪಿ ನಾಯಕರುಗಳು ಸಹ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ಹೇಳಿದ್ದರು.
ಭಾರತ ರತ್ನ  ಶ್ರೀಗಳಿಗೆ ಸಿಕ್ಕದೇ ಇರೋದಿಕ್ಕೆ ದೇಶದ ಜನ ಬೇಸರ
ವ್ಯಕ್ತಪಡಿಸಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos