ಫೆ23 ರಿಂದ ಮಹಿಳಾ ಪ್ರೀಮಿಯರ್ ಲೀಗ್!

ಫೆ23 ರಿಂದ ಮಹಿಳಾ ಪ್ರೀಮಿಯರ್ ಲೀಗ್!

ಬೆಂಗಳೂರು: ಮಹಿಳಾ ಕ್ರಿಕೆಟ್ ಪಂದ್ಯಗಳು ಕೂಡ ಪ್ರೇಕ್ಷಕರನ್ನು ಆಕರ್ಷಿಸುತ್ತಿದ್ದು, ಇತ್ತೀಚಿಗೆ ಸಾಕಷ್ಟು ಬೆಳವಣಿಗೆ ಕಾಣುತ್ತಿದೆ ಇದೇ ಫೆಬ್ರವರಿ 23ರಂದು ಪ್ರೀಮಿಯರ್ ಲೀಗ್ ಆರಂಭವಾಗಲಿದೆ.

ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪ್ಚರ್ಸ್ ಮುಖಾಮುಖಿಯಾಗಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.  ಫೆಬ್ರವರಿ 23ರಿಂದ ಮಾರ್ಚ್ 13ರವರೆಗೆ ಒಟ್ಟಾರೆ 20 ಪಂದ್ಯಗಳು ನಡೆಯಲಿದ್ದು.

ದೆಹಲಿಯಲ್ಲಿ ಎಲಿಮಿನೇಟರ್ ಹಾಗೂ ಫೈನಲ್ ಪಂದ್ಯ ನಡೆಯಲಿದೆ  ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಯುಪಿ ವಾರಿಯರ್ಸ್, ಗುಜರಾತ್, ಡೆಲ್ಲಿ ಕ್ಯಾಪಿಟಲ್ ಸೇರಿದಂತೆ ಐದು ತಂಡಗಳು ಸ್ಪರ್ಧಿಸಲಿವೆ,

ಫ್ರೆಶ್ ನ್ಯೂಸ್

Latest Posts

Featured Videos