ಇಂದು ದೆಹಲಿ ಚುನಾವಣೆ ರಾಷ್ಟ್ರಪತಿ ಮತದಾನ

ಇಂದು ದೆಹಲಿ ಚುನಾವಣೆ ರಾಷ್ಟ್ರಪತಿ ಮತದಾನ

ನವದೆಹಲಿ, ಫೆ. 08: ಭಾರೀ ಕುತೂಹಲ ಮೂಡಿಸಿರುವ ದೆಹಲಿ ವಿಧಾನಸಭೆ ಚುನಾವಣೆ ಇಂದು ನಡೆಯಲಿದೆ. 70 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವಗೆ ಮುಕ್ತಾಯವಾಗಲಿದೆ. ಫೆಬ್ರವರಿ 11ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದು ರಾಷ್ಟ್ರ ರಾಜಧಾನಿಲಿಯಲ್ಲಿ ವಿಧಾನಸಭಾ ಚುನಾವಣೆ ನಡಿಯುತ್ತಿದ್ದು, ಬೆಳಗ್ಗೆಯಿಂದಲೇ ಮತದಾರರು ಪೋಲಿಂಗ್ ಬೂತ್ಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ದೇಶದ ಪ್ರಥಮ ಪ್ರಜೆ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಪತ್ನಿ ಸವಿತಾ ಅವರೊಂದಿಗೆ ಬಂದು ಡಾ.ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದ ಮತಗಟ್ಟೆಯಲ್ಲಿ ವೋಟ್ ಮಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos