ಪ್ರಿಯಾಂಕಾ-ಕರೀನಾ ಚುಂಬನ

ಪ್ರಿಯಾಂಕಾ-ಕರೀನಾ ಚುಂಬನ

ಮುಂಬೈ, ಸೆ. 26 : ಪ್ರಿಯಾಂಕಾ-ಕರೀನಾ ತುಟಿಗೆ ತುಟಿ ಚುಂಬಿಸಿಕೊಳ್ಳುವಂತೆ ಇರುವ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್.
ಬಾಲಿವುಡ್ ತಾರೆ ಪ್ರಿಯಾಂಕಾ ಚೋಪ್ರಾ ಬಾಲಿವುಡ್ನಲ್ಲಿ ಅಭಿನಯಿಸಿರುವ ಸಿನಿಮಾ ‘ದಿಸ್ಕೈ ಈಸ್ ಪಿಂಕ್’ ಸಿನಿಮಾ ಪ್ರಚಾರದ ಭಾಗವಾಗಿ ಇತ್ತೀಚೆಗೆ ‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್’ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ತೀರ್ಪುಗಾರರಲ್ಲಿ ಒಬ್ಬರಾಗಿರುವ ಕರೀನಾ ಕಪೂರ್ ಜತೆಗೆ ಪ್ರಿಯಾಂಕಾ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos