ನನಗೆ ಜೀವ ಬೆದರಿಕೆ ಬಂದಿದೆ: ಪ್ರಿಯಾಂಕ್‌ ಖರ್ಗೆ

ನನಗೆ ಜೀವ ಬೆದರಿಕೆ ಬಂದಿದೆ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಈ ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ. ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ.

ನನಗೆ ಬೆದರಿಕೆ ಪತ್ರ ಬಂದಿದೆ.  ಬೆದರಿಕೆ ಪತ್ರ ಫಿನ್​ಲ್ಯಾಂಡ್​ನಿಂದ ಬಂದಿದೆ. ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಗಲಭೆ ಸೃಷ್ಟಿ ಮಾಡಿ ಬಿಜೆಪಿಯವರು ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos