ಮೋದಿ ಪ್ರಚಾರ ಮಂತ್ರಿ: ಸಚಿವ ಪ್ರಿಯಾಂಕ್ ಖರ್ಗೆ

ಮೋದಿ ಪ್ರಚಾರ ಮಂತ್ರಿ: ಸಚಿವ ಪ್ರಿಯಾಂಕ್ ಖರ್ಗೆ

ಕಲ್ಬುರ್ಗಿ:  ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ, ಪ್ರಚಾರ ಮಂತ್ರಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಇಂದು ಕಲ್ಬುರ್ಗಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಮೋದಿ ಇವೆಂಟ್ ಮ್ಯಾನೇಜ್ ಮೆಂಟ್ ನಲ್ಲಿ ಪರಿಣಿತರಾಗಿದ್ದಾರೆ. ಮೋದಿ ಗೇಮರ್ ಜೊತೆ ಮೀಟಿಂಗ್ ಮಾಡ್ತಿದ್ದಾರೆ. ಗೇಮಿಂಗ್ ಕಂಪನಿ ಬಂಡವಾಳ ವಿದೇಶಕ್ಕೆ ಹೋಗುತ್ತಿದೆ ಎಂದರು.

ನಿರುದ್ಯೋಗ ಈಗ ದೊಡ್ಡ ವಿಷಯ . ದೇಶದಲ್ಲಿ 67% ಯುವಕರಿಗೆ ಉದ್ಯೋಗವಿಲ್ಲ. ಉದ್ಯೋಗ ಸಿಗಲ್ಲ ಎಂದು ಯುವಕರಿಗೆ ಗೊತ್ತಾಗಿದೆ. ಹೀಗಾಗಿ ನಿರುದ್ಯೋಗದ ಬಗ್ಗೆ ಮೋದಿ ಮಾತನಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಫ್ರೆಶ್ ನ್ಯೂಸ್

Latest Posts

Featured Videos