ಪ್ರಿಯಾಂಕಾ ಮೋದಿ ವಿರುದ್ಧ ಕಣಕ್ಕೆ ?

ಪ್ರಿಯಾಂಕಾ ಮೋದಿ ವಿರುದ್ಧ ಕಣಕ್ಕೆ ?

ನವದೆಹಲಿ, ಏ. 25, ನ್ಯೂಸ್ ಎಕ್ಸ್ ಪ್ರೆಸ್: ವಾರಣಾಸಿ ಕ್ಷೇತ್ರದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯಲಿದ್ದಾರೆ.

ಪ್ರಿಯಾಂಕಾ ಗಾಂಧಿ ಏ. 29ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಇದರೊಂದಿಗೆ ವಾರಣಾಸಿ ಕ್ಷೇತ್ರ ಮತ್ತೊಮ್ಮೆ ವಿಶ್ವದ ಗಮನ ಸೆಳೆಯಲಿದೆ.

ಆದರೆ ಪ್ರಿಯಾಂಕಾ ಸ್ಪರ್ಧೆಗೆ ಇನ್ನೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿಲ್ಲ ಎಂದು ತಿಳಿದು ಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos