ಬೆಂಗಳೂರು, ಜು. 2: ಇಂದು ಮಾಜೀ ಉಪಮುಖ್ಯಮಂತ್ರಿ ಶ್ರೀ ಆರ್. ಅಶೋಕ್ ಅವರ ಹುಟ್ಟುಹಬ್ಬವಿದ್ದು, ಆರ್. ಅಶೋಕ್ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷರೂ, ಮಾಜೀ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ವಿ.ಸೋಮಣ್ಣ, ಶ್ರೀ ಸತೀಶ್ ರೆಡ್ಡಿ, ಮಾಜಿ ಶಾಸಕ ಶ್ರೀ ಸುರೇಶ್ ಗೌಡ ರಾಮನಗರ ಜಿಲ್ಲಾಧ್ಯಕ್ಷರಾದ ಶ್ರೀ ರುದ್ರೇಶ್ ಅವರು ಹಾಜರಿದ್ದರು.