ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದ ಆರ್.ಅಶೋಕ್

ನಿರ್ಮಲಾನಂದನಾಥ ಸ್ವಾಮೀಜಿ  ಆಶೀರ್ವಾದ ಪಡೆದ ಆರ್.ಅಶೋಕ್

ಬೆಂಗಳೂರು: ಬೆಂಗಳೂರಿನ ವಿಜಯನಗರದ ಬಿಜಿಎಸ್ ಶಾಖ ಮಠದಲ್ಲಿ ಇಂದು ಬೆಳಿಗ್ಗೆ ಶಾಸಕರಾದ ಕೆ.ಗೋಪಾಲಯ್ಯನವರು ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರ ಆಶೀರ್ವಾದವನ್ನು ಪಡೆದರು.

ಇದೇ ಸಂದರ್ಭದಲ್ಲಿ ಶಾಸಕರಾದ ಎಸ್. ಮುನಿರಾಜು ಹಾಗೂ ಮುಖಂಡರು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos