ರಾಹುಲ್ ಗಾಂಧಿ ಪರ ರಮ್ಯಾ ಪ್ರಚಾರ!?

ರಾಹುಲ್ ಗಾಂಧಿ ಪರ ರಮ್ಯಾ ಪ್ರಚಾರ!?

ಬೆಂಗಳೂರು, . 12, ನ್ಯೂಸ್ ಎಕ್ಸ್ ಪ್ರೆಸ್: ನಟಿ, ಮಾಜಿ ಸಂಸದೆ ರಮ್ಯಾ ರಾಜ್ಯದಲ್ಲಿ ಯಾವೊಬ್ಬ ಕಾಂಗ್ರೆಸ್ ಅಭ್ಯರ್ಥಿ ಪರವೂ ಪ್ರಚಾರಕ್ಕೆ ಬಾರದ  ಇವರು ಸದ್ಯ ಕೇರಳದ ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಪರ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಸೋಷಿಯಲ್ ಮೀಡಿಯಾ ಟೀಂ ಜೋತೆ ರಮ್ಯಾ ಅವರು ಫುಲ್ ಬ್ಯುಸಿಯಾಗಿದ್ದಾರೆ. ರಾಹುಲ್ ಗಾಂಧಿ ಗೆಲುವಿಗಾಗಿ ಭರ್ಜರಿ ರಣತಂತ್ರ ರೂಪಿಸಲು ರಮ್ಯಾ ಅವರು ಸೋಶಿಯಲ್ ಮೀಡಿಯಾ ಟೀಂ ಜೊತೆ ಸರಣಿ ಸಭೆಗಳನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos