ರಾಹುಲ್ ಗಾಂಧಿ ಅಮೇಥಿಯಲ್ಲಿ ನಾಮಪತ್ರ ಸಲ್ಲಿಕೆ

ರಾಹುಲ್ ಗಾಂಧಿ ಅಮೇಥಿಯಲ್ಲಿ ನಾಮಪತ್ರ ಸಲ್ಲಿಕೆ

ಅಮೇಥಿ, ಏ. 10, ನ್ಯೂಸ್ ಎಕ್ಸ್ ಪ್ರೆಸ್: ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದು, ಸಾವಿರಾರು ಕಾರ್ಯಕರ್ತರು ಮತ್ತು ಕುಟುಂಬಸ್ಥರ ಬೆಂಬಲದೊಂದಿಗೆ ಚುನಾವಣಾ ಆಯೋಗಕ್ಕೆ ಬಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ರಾಹುಲ್ ಗಾಂಧಿ, ಅಮೇಥಿ ಲೋಕಸಭಾ ಕ್ಷೇತ್ರದಿಂದ ಗೆಲುವಿನ ವಿಶ್ವಸ ವ್ಯಕ್ತಪಡಿಸಿದರು.

ನಂತರ ಆಯೋಗದ ಕಚೇರಿಗೆ ತೆರಳಿದ ರಾಹುಲ್ ಗಾಂಧಿ ಅಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ರಾಹುಲ್ ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಿ ಹಾಗೂ ಭಾವ ರಾಬರ್ಟ್ ವಾದ್ರಾ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos