ರಾಜ್ಯದ ಇಂದು 14 ಕ್ಷೇತ್ರಗಳಲ್ಲಿ ಮತದಾನ

ರಾಜ್ಯದ ಇಂದು 14 ಕ್ಷೇತ್ರಗಳಲ್ಲಿ ಮತದಾನ

ಬೇಂಗಳೂರು,ಏ. 23, ನ್ಯೂಸ್ ಎಕ್ಸ್ ಪ್ರೆಸ್: ದೇಶದಲ್ಲಿ 3ನೇ ಹಂತದ ಮತದಾನ ಹಾಗೂ ರಾಜ್ಯದಲ್ಲಿ 2 ನೇ ಹಂತದ ಇಂದು ಲೋಕಸಭೆ ಚುನಾವಣೆ ನಡೆಯಲಿದೆ. ರಾಜ್ಯದ ಉತ್ತರ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ರಾಜ್ಯದ ಶಿವಮೊಗ್ಗ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕೋಡಿ, ಧಾರವಾಡ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ಚಿಕ್ಕೋಡಿ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಫ್ರೆಶ್ ನ್ಯೂಸ್

Latest Posts

Featured Videos