ಪ್ರಜ್ವಲ್ ಜೊತೆ ರಚಿತಾ ರಾಮ್

ಪ್ರಜ್ವಲ್ ಜೊತೆ ರಚಿತಾ ರಾಮ್

ಬೆಂಗಳೂರು, ನ. 6 : ಪ್ರಜ್ವಲ್- ರಚಿತಾ ರಾಮ್ ಡ್ಯುಯೆಟ್ ನೋಡೋಕ್ಕೆ ಅಭಿಮಾನಿಗಳು ಕಾಯ್ತಿದ್ದಾರೆ. ಮುಂದಿನ ತಿಂಗಳ ಪ್ರಾರಂಭದಲ್ಲಿ ‘ವೀರಂ’ ಸಿನಿಮಾ ಶುರು ಆಗಲಿದೆ.
ಸಿನಿಮಾದ ಮೂಲಕ ಮೊದಲ ಬಾರಿಗೆ ಪ್ರಜ್ವಲ್ ಹಾಗೂ ರಚಿತಾ ನಟಿಸುತ್ತಿದ್ದಾರೆ. ಕಮರ್ಷಿಯಲ್ ಅಂಶಗಳನ್ನು ಒಳಗೊಂಡಿರುವ ರೌಡಿಸಂ ಸಿನಿಮಾ ಇದಾಗಿದೆ ಎಂದು ಹೇಳಲಾಗುತ್ತಿದೆ. ಡೈನಾಮಿಕ್ ಪ್ರಿನ್ಸ್ ನಟ ಪ್ರಜ್ವಲ್ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ನಟಿಸ್ತಿದ್ದು, ಇದೀಗ ವೀರಂ ಅನ್ನೋ ಮತ್ತೊಂದು ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ಬಣ್ಣ ಹಚ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos