ಶ್ರೀ ರಾಘವೇಂದ್ರ ಸ್ವಾಮಿಗಳ 348 ನೇ ಆರಾಧನಾ

ಶ್ರೀ ರಾಘವೇಂದ್ರ ಸ್ವಾಮಿಗಳ 348 ನೇ ಆರಾಧನಾ

ರಾಯಚೂರು, ಆ. 16 : ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 348 ನೇ ಆರಾಧನಾ ಮಹೋತ್ಸವದ ನಿಮಿತ್ತ ವಿವಿಧೆಡೆಯಿಂದ ಆಗಮಿಸಿದ ಭಕ್ತರು ರಾಯರ ದರ್ಶನ ಪಡೆಯುತ್ತಿದ್ದಾರೆ . ಇಂದು ಪೂರ್ವಾರಾಧನೆಗೆ ಚಾಲನೆ ಸಿಕ್ಕಿದೆ. ತಿರುಪತಿ ತಿರುಮಲ ದೇವಸ್ಥಾನದಿಂದ ಶೇಷವಸ್ತ್ರ ನಾಳೆ ಆಗಮಿಸಲಿದ್ದು, ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸ್ವೀಕರಿಸಿ ರಾಯರಿಗೆ ಸಮರ್ಪಿಸುವರು. ತುಂಬಿ ಹರಿಯುತ್ತಿರುವ ತುಂಗಾಭದ್ರಾ ನದಿಯಲ್ಲಿ ಭಕ್ತರು ಪುಣ್ಯಸ್ನಾನಗೈಯ್ಯುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos