ಮತ ಚಲಾಯಿಸಿದ ‘ರಾಹುಲ್ ದ್ರಾವಿಡ್’

ಮತ ಚಲಾಯಿಸಿದ ‘ರಾಹುಲ್ ದ್ರಾವಿಡ್’

ಬೆಂಗಳೂರು: ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲನೇ ಹಂತದ ಮತದಾನ ನಡೆಯಲಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಮತ ಚಲಾಯಿಸಿದ್ದಾರೆ. ಮತದಾನದ ಬಳಿಕ ಮಾತನಾಡಿದ ದ್ರಾವಿಡ್, ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿದ್ದು, ಪ್ರಜಾಪ್ರಭುತ್ವ ಮುಂದೆ ತರುವ ಅವಕಾಶ ಇದು ಎಂದು ಹೇಳಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos