ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ

ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ 50ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವರು ರಾಜಕೀಯ ಮುಖಂಡರು ಶುಭ ಹಾರೈಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ರಾಹುಲ್ ಗಾಂಧಿ ಹುಟ್ಟುಹಬ್ಬವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈ ದಿನವನ್ನ ಬಡವರ ಕಲ್ಯಾಣಕ್ಕಾಗಿ, ಜನತೆಯ ಸೇವೆಗಾಗಿ ಸಮರ್ಪಿಸೋಣ ಎಂದು ಹೇಳಿದ್ದಾರೆ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,  ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟ್ವಟರ್‍ನಲ್ಲಿ ಶುಭಹಾರೈಸಿದ್ದಾರೆ.

ಆದರೆ ಚೀನಾ ಮತ್ತು ಭಾರತದ ಸೇನೆಗಳೊಡನೆ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯ 20 ಯೋಧರು ಹುತಾತ್ಮರಾದ ಹಿನ್ನೆಲೆ ರಾಹುಲ್ ಗಾಂಧಿ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿಶ್ಚಯಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos