ರಾಜ್ಯದಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆ

ರಾಜ್ಯದಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆಗಾಲ ಆರಂಭವಾಗಿದ್ದರು ಸಹ ಅಂದುಕೊಂಡಷ್ಟು ರಾಜ್ಯದಲ್ಲಿ ಸಹ ಮಳೆ ಆಗಿರಲಿಲ್ಲ ಇದರಿಂದ ನೀರಿಗೆ ರಾಜ್ಯದಲ್ಲಿ ಬರ ಬಂದಿತ್ತು ಆದರೆ ಈಗ ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದೆಲ್ಲಡೆ ಸ್ವಲ್ಪ ಮಟ್ಟಿಗೆ ಮಳೆ ಆರಂಭವಾಗುತ್ತಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮುಂದಿನ ಐದಾರು ದಿನ ಭಾರಿ ಮಳೆಯಾಗಲಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸ್ವಲ್ಪ ಮೋಡಕವಿದ ವಾತಾವರಣವಿದೆ, ಸ್ವಲ್ಪ ಶುಭ್ರ ಆಕಾಶವಿದೆ, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ.

ಫ್ರೆಶ್ ನ್ಯೂಸ್

Latest Posts

Featured Videos