ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿರುವ ಕ್ರೇಜ್ ಬೇರೆ ಯಾವ ತಂಡಕ್ಕೂ ಇಲ್ಲ 16 ವರ್ಷಗಳ ಇತಿಹಾಸದಲ್ಲಿ ೯ ಟ್ರೋಫಿ ಜೈಸದಿದ್ದರೂ ಆರ್‌ಸಿಬಿಗೆ ಇರುವ ಕ್ರೇಜ್ ಮಾತ್ರ ಸ್ವಲ್ಪವೂ ಕಡಿಮೆಯಾಗಿಲ್ಲ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕೂಡ ತಾನು ಆರ್‌ಸಿಬಿ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ತಾನು ಆರ್‌ಸಿಬಿಯ ನಿಷ್ಠಾವಂತ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಆರ್‌ಸಿಬಿ ಅಭಿಮಾನಿ. ಜೊತೆಗೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮೇಲೂ ಅಭಿಮಾನ ಇದೆ.
ಆ ಎರಡು ತಂಡಗಳು ಎದುರು ಬದುರು ಬಂದಾಗ ಏನು ಮಾಡಬೇಕು ಅಂತ ಯೋಚಿಸಬೇಕು ಎಂದು ಹೇಳಿದ್ದಾರೆ. ಈ ಟ್ವೀಟ್‌ಗೆ ಆರ್‌ಬಿಸಿ ಅಭಿಮಾನಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.