ಅಭಿಮಾನಿಗಳ ಮನ ಗೆದ್ದಾ ಫಾರ್ ರಿಜಿಸ್ಟ್ರೇಷನ್ ಸಿನಿಮಾ

ಅಭಿಮಾನಿಗಳ ಮನ ಗೆದ್ದಾ ಫಾರ್ ರಿಜಿಸ್ಟ್ರೇಷನ್ ಸಿನಿಮಾ

ಬೆಂಗಳೂರು: ಪೃಥ್ವಿ ಅಂಬಾರ್ ಮತ್ತು ಮಿಲನ ನಾಗರಾಜ್ ಅಭಿನಯದ ಫಾರ್ ರಿಜಿಸ್ಟ್ರೇಷನ್ ಚಿತ್ರ ನಿನ್ನೆ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು ಸಿನಿಪೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ.

ಕುಟುಂಬ ಸಮೇತ ಬಂದು ಸಿನಿಮಾ ವೀಕ್ಷಿಸುವ ಮೂಲಕ ಮನರಂಜನೆ ಪಡೆದುಕೊಳ್ಳುತ್ತಿದ್ದಾರೆ ನವೀನ್ ದ್ವಾರಕನಾಥ ರಚಿಸಿ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಮತ್ತು ಮಿಲನ ನಾಗರಾಜ್ ಸೇರಿದಂತೆ ರವಿಶಂಕರ್ ತಬಲಾ ನಾಣಿ ದೊಡ್ಡ ತಾರಾ ಬಳಗದಲ್ಲಿದ್ದಾರೆ.

ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಥಾದರಿತ ಈ ಚಿತ್ರಕ್ಕೆ ನಿಶ್ಚಲ್ ಫಿಲಂಸ್ ಬ್ಯಾನರ್ ನಲ್ಲಿ ನವೀನ್ ರಾವ್ ಬಂಡವಾಳ ಹೂಡಿದ್ದು ಕೆ ಆರ್ ಹರಿ ಸಂಗೀತ ಸಂಯೋಜನೆ ನೀಡಿದ್ದಾರೆ. ಮನು ಷಡ್ಗರ್ ಸಂಕಲನ ಅಭಿಲಾಶ್ ಕಲ್ಲತ್ತಿ ಹಾಗೂ ಅಭಿಷೇಕ ಕಾಸರಗೋಡು ಛಾಯಾಗ್ರಹಣವಿದೆ.

ಫ್ರೆಶ್ ನ್ಯೂಸ್

Latest Posts

Featured Videos