75 ನೇ ಗಣರಾಜ್ಯೋತ್ಸವ ಶುಭಕೋರಿದ ಮೋದಿ

75 ನೇ ಗಣರಾಜ್ಯೋತ್ಸವ ಶುಭಕೋರಿದ ಮೋದಿ

ದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ  ಸಂಭ್ರಮ ಮನೆ ಮಾಡಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ ನೆರವೇರಿದ್ದು, ಪರೇಡ್‌ಗಳಲ್ಲಿ ವಿಶೇಷ ಪ್ರದರ್ಶನಗಳು ಕಂಡುಬಂದಿವೆ. ಹಾಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರು ದೇಶದ ಜನತೆಗೆ ಗಣರಾಜ್ಯೋತ್ಸವ ಶುಭಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. “75ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಜೈ ಹಿಂದ್”‌ ಎಂದು ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos