ಗಣರಾಜ್ಯೋತ್ಸವ: ಬೆಂಗಳೂರಿನಲ್ಲಿ ಧ್ವಜಾರೋಹಣ ಮಾಡಿದ ರಾಜ್ಯಪಾಲರು

ಗಣರಾಜ್ಯೋತ್ಸವ: ಬೆಂಗಳೂರಿನಲ್ಲಿ ಧ್ವಜಾರೋಹಣ ಮಾಡಿದ ರಾಜ್ಯಪಾಲರು

ಬೆಂಗಳೂರು: ಇಂದು ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಎಲ್ಲಡೆ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ 9ಕ್ಕೆ ರಾಜ್ಯಪಾಲ ಥಾವರ್ ​ಚಂದ್​ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. 38 ತುಕಡಿಯಿಂದ 1150 ಜನ ಪರೇಡ್​ನಲ್ಲಿ ಭಾಗಿಯಾಗಲಿದ್ದಾರೆ. ಪೊಲೀಸರು, ಗೃಹರಕ್ಷಣ ದಳ, ಕೇರಳ ಪೊಲೀಸರು, ಸ್ಕೌಟ್ಸ್ & ಗೈಡ್ಸ್ ಮತ್ತು NCC ಸೇರಿದಂತೆ ಶಾಲಾ ಮಕ್ಕಳು ಪರೇಡ್​ನಲ್ಲಿ ಭಾಗಿಯಾಗಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos