ಕಾಂಗ್ರೆಸ್ ಸಮಿತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ

ಕಾಂಗ್ರೆಸ್ ಸಮಿತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ

ಬೆಂಗಳೂರು, ಜ. 26: ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರು  ಪಕ್ಷದ ಹಿರಿಯ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು,  ಶ್ರೀ ವೀರಪ್ಪ ಮೊಯ್ಲಿ  ಅವರು, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಎಸ್.ಆರ್. ಪಾಟೀಲ್ ಅವರು ಉಪಸ್ಥಿತರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos