ಪೋಷಣ್ ಅಭಿಯಾನ್ ಯೋಜನೆಯ ಪ್ರಗತಿ ಪರಿಶೀಲನೆ

ಪೋಷಣ್ ಅಭಿಯಾನ್ ಯೋಜನೆಯ ಪ್ರಗತಿ ಪರಿಶೀಲನೆ

ಬೆಂಗಳೂರು, ಸೆ. 13: ಇಂದು ನಗರದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಜವಳಿ ಸಚಿವರಾದ ಸ್ಮೃತಿ ಝುಬಿನ್ ಇರಾನಿ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಪೋಷಣ್ ಅಭಿಯಾನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ  ಈ ಸಭೆಯಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ  ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos