ಬಾಂಬ್‌ ಬ್ಲಾಸ್ಟ್‌: ಬಾಂಬರ್ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಿಸಿದ NIA!

ಬಾಂಬ್‌ ಬ್ಲಾಸ್ಟ್‌: ಬಾಂಬರ್ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಿಸಿದ NIA!

ಬೆಂಗಳೂರು: ಶುಕ್ರವಾರ ಮಧ್ಯಾಹ್ನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಬ್ಲಾಸ್ಟ್‌ ಪ್ರಕರಣ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು.

ನಗರದ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಬಾಂಬರ್ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಿಸಿದ NIA ಟೀಂ

ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ NIA ಟೀಂ ಈ ಬಗ್ಗೆ ಸಿಸಿಟಿವಿಯಲ್ಲಿ ಸಿಕ್ಕ ಬಾಂಬರ್ ನ ಪೋಟೋ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ NIA. ಹಾಗೆ ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು NIA ತಿಳಿಸಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos