2024ರ ಐಪಿಎಲ್ ಟೂರ್ನಿಯಲ್ಲಿ ರಿಷಬ್‌ ಪಂತ್!

2024ರ ಐಪಿಎಲ್ ಟೂರ್ನಿಯಲ್ಲಿ ರಿಷಬ್‌ ಪಂತ್!

ಬೆಂಗಳೂರು: 2022 ಡಿಸೆಂಬರ್ ತಿಂಗಳಲ್ಲಿ ನಡೆದ ಭೀಕರ ಅಪಘಾತದಿಂದ  ರಿಷಬ್  ಪಂತ್‌ಅವರು ಕಳೆದ ಒಂದು ವರ್ಷಗಳಿಂದ ಯಾವುದೇ ಮಾದರಿಯ ಕ್ರಿಕೆಟ್ ಆಡಿರಲಿಲ್ಲ. ಭಾರತದ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ರಿಷಬ್‌ ಪಂತ್‌ ಅಂತವರು ಕಾರು ಅಪಘಾತಕ್ಕೆ ಹೀಡಾಗಿ ಗಂಭೀರ ಗಾಯಗೊಂಡಿದ್ದರು ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು. ‌

ಆದರೆ ಕೆಲವೇ ದಿನಗಳಲ್ಲಿ ಮತ್ತೆ ಮೈದಾನ ಕೇಳಿದ್ದಾರೆ.  2024ರ ಐಪಿಎಲ್ ಟೂರ್ನಿಯಲ್ಲಿ  ರಿಷಬ್‌ ಪಂತ್‌ ವರು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ತಿಳಿದು ಬರುತ್ತದೆ. ಈ ಸುದ್ದಿಯನ್ನು ಕೇಳಿದ ಅಭಿಮಾನಿಗಳು ತುಂಬಾ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos