ಹಗ್ಗ ಕಟ್ಟಿ ಥಳಿಸಿದ ಗ್ರಾಮಸ್ಥರು

ಹಗ್ಗ ಕಟ್ಟಿ ಥಳಿಸಿದ ಗ್ರಾಮಸ್ಥರು

ವಿಜಯಪುರ, ಡಿ. 30 : ಸೊಸೆಯನ್ನು ಕರೆದುಕೊಂಡು ಹೋಗಲು ಬಂದಿದ್ದ ಗಂಡನ ಮನೆಯವರು ಸೊಸೆಯನ್ನು ಹಲ್ಲೆ ಮಾಡಿದ ಘಟನೆಯಿಂದ ಕುಪಿತಗೊಂಡ ಗ್ರಾಮಸ್ತರು 9 ಜನರನ್ನು ಹಗ್ಗದಿಂದ ಕಟ್ಟಿ ಥಳಿಸಿದ ಘಟನೆ ಮುದ್ದೇಬಿಹಾಳ ತಾಲೂಕಿನಲ್ಲಿ ಜರುಗಿದೆ.
ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪ ಗ್ರಾಮದಲ್ಲಿನ ತವರು ಮನೆಯಲ್ಲಿದ್ದ ಸೊಸೆಯ ಮನೆಗೆ ಬಂದಿದ್ದ ಮೂವರು ಮಹಿಳೆಯರು ಹಾಗೂ ಆರು ಜನ ಪುರುಷರನ್ನು ಹಗ್ಗದಿಂದ ಕೈ-ಕಾಲು ಕಟ್ಡಿ ಮನಬಂದಂತೆ ಥಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos