ಇಂದು RR vs DC ಮುಖಾಮುಖಿ

ಇಂದು RR vs DC ಮುಖಾಮುಖಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರ 9 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದಾರೆ. ನಿನ್ನೆ ನಡೆದ ಐಪಿಎಲ್ 8ನೇ ಪಂದ್ಯದಲ್ಲಿ ಸನ್ ರೈಸಸ್ ಹೈದರಾಬಾದ್ ತಂದ ಮುಂಬೈ ಇಂಡಿಯನ್ಸ್ ತಂಡದ ಎದುರು 277 ರನ್ ಬಾರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ.

ಈ ಮೂಲಕ ಆರ್‌ಸಿಬಿ ತಂಡದ ದಾಖಲೆಯನ್ನು ಸರಿಗಟ್ಟಿದೆ. ಈ ಸಾಧನೆಗೆ ಹಲವಾರು ಕ್ರಿಕೆಟಿಗರು ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ.

ಇಂದು ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಆಗಲಿದ್ದು ಕ್ರಿಕೆಟ್ ಪ್ರೇಮಿಗಳು ಮತ್ತೊಂದು ರೋಮಾಂಚನಕಾರಿ ಪಂದ್ಯವನ್ನು ವೀಕ್ಷಿಸಲು ಸಜ್ಜಾಗಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡ ಈಗಾಗಲೇ ತನ್ನ ಮೊದಲ ಪಂದ್ಯದಲ್ಲಿ ಜಯಭರಿಯಾಗಿದ್ದಾರೆ. ಕಳೆದ ಪಂದ್ಯದಲ್ಲಿ ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಮೊದಲ ಜಯದ ಹುಡುಕಾಟದಲ್ಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos