RR vs MI ಮುಖಾಮುಖಿ

RR vs MI ಮುಖಾಮುಖಿ

ಬೆಂಗಳೂರು: ಇಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 38ನೇ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ರಾಜಸ್ಥಾನ್ ರಾಯಲ್ಸ್ ‌ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಆಡಿದ ಏಳು ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಗೆದ್ದಿರುವ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಪ್ರಸ್ತುತ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಲು ಎದುರು ನೋಡುತ್ತಿದೆ.

ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಆಡಿದ 7 ಪಂದ್ಯಗಳಲ್ಲಿ 3 ಗೆಲುವು ಮತ್ತು 4 ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ ಕೇವಲ ಆರು ಅಂಕಗಳೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಮತ್ತೊಂದೆಡೆ ಸಂಜು ಸ್ಯಾಮ್ಸಾಂಗ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಆಡಿದ 7 ಪಂದ್ಯಗಳಲ್ಲಿ 6 ಗೆಲುವು ಮತ್ತು 1 ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ ಕೇವಲ 12 ಅಂಕಗಳೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಒಂದನೇ ಸ್ಥಾನದಲ್ಲಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos