ಎಸ್.ಬಾಲರಾಜು ನಾಮಪತ್ರ ಸಲ್ಲಿಕೆ

ಎಸ್.ಬಾಲರಾಜು ನಾಮಪತ್ರ ಸಲ್ಲಿಕೆ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರಂಗು ಜೋರಾಗುತ್ತಿದ್ದು, ಕಮಲ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಎರಡೂ ಪಕ್ಷಗಳು ಭರ್ಜರಿ ರೋಡ್ ಶೋ ನಡೆಸಲಿವೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಪಕ್ಷದ ಅಭ್ಯರ್ಥಿ ಎಸ್. ಬಾಲರಾಜು ಅವರು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ಅವರಿಗೆ ಒಟ್ಟು ಮೂರು ನಾಮಪತ್ರಗಳನ್ನು ಸಲ್ಲಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos