ಎಸ್.ಪಿ ಕಛೇರಿ ಸೀಲ್ ಡೌನ್

 ಎಸ್.ಪಿ ಕಛೇರಿ ಸೀಲ್ ಡೌನ್

ರಾಮನಗರ :  ಕೊರೊನಾ  ಬಿಸಿ  ಸಿಬ್ಬಂದಿಯೊಬ್ಬರಿಗೂ ತಟ್ಟಿದ್ದು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ. ಓರ್ವ ಸಿಬ್ಬಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು,  6 ಮಂದಿ ಪೊಲೀಸರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಚೇರಿ ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು. ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos