‘ಮಸ್ತ್’ ಸ್ಟೆಪ್ ಹಾಕಿದ ಸಚಿವ ನಾಗರಾಜ್

‘ಮಸ್ತ್’ ಸ್ಟೆಪ್ ಹಾಕಿದ ಸಚಿವ ನಾಗರಾಜ್

ಬೆಂಗಳೂರು, ಏ. 22 ನ್ಯೂಸ್ ಎಕ್ಸ್ ಪ್ರೆಸ್: ಇಂದು ನಗರದ ಗರುಡಾಚಾರ್ ಪಾಳ್ಯದಲ್ಲಿ ನಡೆದ ಶ್ರೀ ರಾಮನವಮಿ ಉತ್ಸವದಲ್ಲಿ ಪಾಲ್ಗೊಂಡಿದ್ದ ಸಚಿವ ಎಂಟಿಬಿ ನಾಗರಾಜ್ ಸಖತ್ ಹೆಜ್ಜೆ ಹಾಕಿದರು. ಬಾಯಲ್ಲಿ ನಿಂಬೆಹಣ್ಣು ಇಟ್ಟುಕೊಂಡು ವಸತಿ ಸಚಿವರು ಸಖತ್ ಸ್ಟೆಪ್ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

ಬಾಯಲ್ಲಿ ನಿಂಬೆಹಣ್ಣು ಇಟ್ಟುಕೊಂಡು ತಮಟೆ ತಾಳಕ್ಕೆ ಸಚಿವರು ಮಸ್ತ್ ಸ್ಟೆಪ್ ಹಾಕಿದ್ದಾರೆ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಸಚಿವರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos