ಸಲ್ಲುಗೆ ಜೀವ ಬೆದರಿಕೆ

ಸಲ್ಲುಗೆ ಜೀವ ಬೆದರಿಕೆ

ಮುಂಬೈ, ಅ. 3 : ಸಾಮಾಜಿಕ ಜಾಲತಾಣದ ಮೂಲಕ ಬಾಲಿವುಡ್ ಬ್ಯಾಡ್ಬಾಯ್ ಸಲ್ಮಾನ್ ಗೆ ಕೊಲ್ಲುವ ಬೆದರಿಕೆ ಹಾಕಲಾಗಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.
ಕಳೆದ ತಿಂಗಳು ಅಂದರೆ ಸೆ.16ರಂದು ಗ್ಯಾರಿ ಶೂಟರ್ ಎಂಬ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಲಾಗಿತ್ತು. ಸಲ್ಮಾನ್ರನ್ನು ಕೊಲ್ಲುವುದಾಗಿ ಈ ಖಾತೆಯಿಂದ ಸಂದೇಶಗಳನ್ನು ಕಳುಹಿಸಲಾಗಿತ್ತು. ಆಗ ಸಲ್ಮಾನ್ ಖಾನ್ ರಾಜಸ್ತಾನದ ಪೊಲೀಸರಿಗೆ ದೂರು ನೀಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos