ಮಾದಪ್ಪನ ಪ್ರವೇಶ ನಿರ್ಬಂಧ 

 ಮಾದಪ್ಪನ ಪ್ರವೇಶ ನಿರ್ಬಂಧ 

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟ ದ.ಕ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಒಂದು ಯಾತ್ರಾಸ್ಥಳವಾಗಿದೆ.

ಲಾಕ್‍ಡೌನ್ ಹಿನ್ನೆಲೆ ಜು. 4ರ ಸಂಜೆ 7 ಟೆಯಿಂದ ಜುಲೈ 6ರ ಬೆಳಿಗ್ಗೆ 7 ಗಂಟೆಯವರೆಗೆ ಭಕ್ತಾಧಿಗಳ ಪ್ರವೇಶ ನಿರ್ಬಂಧಿಸಲಾಗಿದೆ.

ಆದರೆ ದೇವಾಲಯಕ್ಕೆ ಭಕ್ತಾಧಿಗಳ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ವಾಹನಗಳಿಗೆ ತಾಳುಬೆಟ್ಟದಲ್ಲಿಯೇ ಪ್ರವೇಶಿಸಲು ಅವಕಾಶ ನೀಡಲಾಗುತ್ತಿಲ್ಲ. ಎಂದಿನಂತೆ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿಗದಿತ ಅವಧಿಯಲ್ಲಿ ದೇವಾಲಯದಲ್ಲಿ ಪೂಜಾ ಕೈಂಕರ್ಯಗಳು ನೆರವೇರಲಿವೆ  ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos