ಸಂಜನಾ ಗಲ್ರಾನಿ ಫೋಟೋಶೂಟ್

ಸಂಜನಾ ಗಲ್ರಾನಿ ಫೋಟೋಶೂಟ್

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಸಂಜನಾ ಗಲ್ರಾನಿ ಫೋಟೋ ಶೂಟ್‌ನಲ್ಲಿ ಬ್ಯುಸಿಯಾಗಿದ್ದಾರೆ.
ಸಂಜನಾ ಗಲ್ರಾನಿ ಇದೀಗ ಹಾಟ್ ಅಂಡ್ ಸ್ಪೈಸಿ ಲುಕ್ ನಲ್ಲಿ ಫೋಟೋಗೇ ಫೋಸ್ ನೀಡಿದ್ದಾರೆ. ಈ ಫೋಟೋಗಳನ್ನು ಸಂಜನಾ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ್ದು, ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

ಇನ್‌ಸ್ಟಾಗ್ರಾಮ್ ನಲ್ಲಿ 10 ಲಕ್ಷ ಅನುಯಾಯಿಗಳನ್ನು ಹೊಂದಿರುವ ಸಂಜನಾ ಗಲ್ರಾನಿ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ತಮ್ಮ ಗುರುಗಳ ಜೊತೆ ಯೋಗ ಮಾಡುತ್ತಿರುವ ಫೋಟೋ ಶೇರ್ ಮಾಡಿದ್ದರು. ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ ಸಂಜನಾ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

ಫ್ರೆಶ್ ನ್ಯೂಸ್

Latest Posts

Featured Videos