ಸಂಸದರು ಭಿಕಾರಿಗಳಲ್ಲ : ಸಂಸದ ಜಿಗಜಿಣಗಿ

ಸಂಸದರು ಭಿಕಾರಿಗಳಲ್ಲ : ಸಂಸದ ಜಿಗಜಿಣಗಿ

ವಿಜಯಪುರ, ಅ. 2 : ನಾವು ಸಂಸದರು ಭಿಕಾರಿಗಳಲ್ಲ, ಎಂಪಿಗಳು ಅಂದರೆ ಪುಕ್ಕಟ್ಟೆ ಬಿದ್ದಿಲ್ಲ. ಮತ ಹಾಕಿದವರು, ಹಾಕದಿದ್ದವರು ಸೇರಿ ನಮ್ಮನ್ನು ಬೈದರೆ ನಮ್ಮ ಗತಿ ಹೇಗೆ ಎಂದು ಸಂಸದ ರಮೇಶ್ ಜಿಗಜಿಣಗಿ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸಂಸದರು ಸ್ವಾಭಿಮಾನಿಗಳಿದ್ದೇವೆ. ನಾವೂ ನಿಮ್ಮಂತೆ ಮನುಷ್ಯರೇ ಇದ್ದೇವೆ. ಸ್ಪಂದನೆ ನೀಡುತ್ತಿಲ್ಲ ಎಂದರೆ ನಿಮಗೆಲ್ಲ ಹೇಳಿ ಮಾಡಬೇಕೇ? ಪ್ರವಾಹ ಪರಿಹಾರ ಕಾರ್ಯ ಎಂದರೆ ನಮ್ಮ ಮನೆ ಕೆಲಸ ಇದ್ದಂತೆ ನಾವು ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಫ್ರೆಶ್ ನ್ಯೂಸ್

Latest Posts

Featured Videos