ಬೆಂಗಳೂರು: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯವಾದಿ ಎಸ್ ನಾರಿಮನ್ ಅವರ ನಿಧನರ ಸುದ್ದಿ ಕೇಳಿ ಅಪಘಾತವಾಯಿತು. ದೇಶದ ಅತ್ಯಂತ ಶ್ರೇಷ್ಠ ನದಿ ನೀರಿನ ವಿವಾದ ತಜ್ಞರಾಗಿದ್ದ ನಾರಿಮನ್ ಅವರು ದಶಕಗಳ ಕಾಲ ಕರ್ನಾಟಕವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರತಿನಿಧಿಸುತ್ತಿದ್ದರು.
ಕೃಷ್ಣ, ಕಾವೇರಿ ನದಿಗಳ ಜಲ ಹಂಚಿಕೆ ವಿವಾದಗಳಲ್ಲಿ ಕರ್ನಾಟಕದ ರೈತರಿಗೆ ನ್ಯಾಯ ಸಿಕ್ಕಿದ್ದರೆ ಅದರಲ್ಲಿ ನಾರಿಮನ್ ಅವರ ದೊಡ್ಡ ಕೊಡುಗೆ ಇದೆ ಎಂದು ಹೇಳಿದರು. ಸುಪ್ರೀಂ ಕೋರ್ಟ್ ನ ನ್ಯಾಯಪೀಠದ ಗೌರವಾದರಗಳಿಗೆ ಪಾತ್ರರಾಗಿರುವ ನಾರಿಮನ್ ಅಂತವರು ಅವರಂಥವರು ನ್ಯಾಯವಾದಿಯಾಗಿ ಸಿಕ್ಕಿದ್ದು ಕರ್ನಾಟಕದ ಪಾಲಿನ ಭಾಗ್ಯವಾಗಿತ್ತು ವಕೀಲ ವತಿಯಿಂದ ಬಂದು ನನಗೆ ಅವರ ಬಗ್ಗೆ ವಿಶೇಷವಾದ ಅಭಿಮಾನ ಇತ್ತು ಎಂದು ಹೇಳಿದರು.
ನಾರಿಮನ್ ಅವರ ಅಗಲಿಕೆಯ ದುಃಖದಲ್ಲಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹೋಗಿ ಬನ್ನಿ ನಾರಿಮನ್ ಕನ್ನಡಿಗರ ಮನಸಲ್ಲಿ ನಿಮ್ಮ ನೆನಪು ಸದಾ ಹಸಿರಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.