ಗಂಭೀರ ಗಾಯ!

ಗಂಭೀರ ಗಾಯ!

ಬಾಗಲಕೋಟೆ, ಅ. 31:  ಸತತವಾಗಿ ಸುರಿದ ಮಳೆಯ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದು ಮಗುವೊಂದು ಸಾವನಪ್ಪಿ,  ತಾಯಿಗೆ ಗಂಭೀರ ಗಾಯವಾದ ಘಟನೆ ಸಂಭವಿಸಿದೆ. ಮಗು ಮೇಲ್ಛಾವಣಿ ಕುಸಿತಕ್ಕೆ ಸ್ಥಳದಲ್ಲಿ ಸಾವನ್ನಪ್ಪಿದೆ. ತಾಯಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ  ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos