ಡಿಕೆಶಿ ಕಾಂಗ್ರೆಸ್ ಪಕ್ಷದ ಹೆಣ ಹೊರಲಿದ್ದಾರೆ: ಶೆಟ್ಟರ್ ವ್ಯಂಗ್ಯ

ಡಿಕೆಶಿ ಕಾಂಗ್ರೆಸ್ ಪಕ್ಷದ ಹೆಣ ಹೊರಲಿದ್ದಾರೆ: ಶೆಟ್ಟರ್ ವ್ಯಂಗ್ಯ

ಬಳ್ಳಾರಿ, ಮಾ, 26, ನ್ಯೂಸ್ ಎಕ್ಸ್ ಪ್ರೆಸ್:  ಮಂಡ್ಯ ಸಮಾವೇಶದಲ್ಲಿ ಕಾಂಗ್ರೆಸ್​ ಹೆಣ ಹೊರೋನೂ ನಾನೇ. ಪಲ್ಲಕ್ಕಿ ಹೊರೋನೂ ನಾನೇ ಎಂದಿದ್ದ ಸಚಿವ ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ವ್ಯಂಗ್ಯವಾಡಿದ್ದಾರೆ.ಜಿಲ್ಲೆಯ ಹಡಗಲಿ ಪಟ್ಟಣದಲ್ಲಿ ಬಿಜೆಪಿ ಘಟಕದಿಂದ ನಡೆದ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ‘ಡಿಕೆಶಿ ಕಾಂಗ್ರೆಸ್ ಪಕ್ಷದ ಹೆಣ ಹೊರಲಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸಂಪೂರ್ಣವಾಗಿ ತನ್ನ ಅಸ್ತಿತ್ವವನ್ನ ಕಳೆದುಕೊಳ್ಳಲಿದೆ. ಆಗ ಸಚಿವ ಡಿ.ಕೆ. ಶಿವಕುಮಾರ್​ ಕಾಂಗ್ರೆಸ್ ಪಕ್ಷದ ಹೆಣಗಳನ್ನ ಹೊರಲಿದ್ದಾರೆ ಎಂದು ಟೀಕಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos