ಶೋರೂಂನಲ್ಲಿ ಬೆಂಕಿ : ಕಾರುಗಳಿಗೆ ಹಾನಿ

ಶೋರೂಂನಲ್ಲಿ ಬೆಂಕಿ : ಕಾರುಗಳಿಗೆ ಹಾನಿ

ಬೆಂಗಳೂರು, ಅ. 23 : ಶಾರ್ಟ್ ಸಕ್ರ್ಯೂಟ್ನಿಂದ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಬಂಡೆಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾರ್ ಶೋರೂಂ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹಿನ್ನಲೆ ಒಂದು ಕಾರು ಸಂಪೂರ್ಣ ಸುಟ್ಟು ಹಾನಿಯಾಗಿದ್ದರೆ, ಮತ್ತೊಂದು ಕಾರು ಭಾಗಶಃ ಹಾನಿಯಾಗಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಫ್ರೆಶ್ ನ್ಯೂಸ್

Latest Posts

Featured Videos