ಚಾಮರಾಜನಗರ ಬಿಜೆಪಿ ಅಭ್ಯರ್ಥಿಯಾಗಿ ವಿ.ಶ್ರೀನಿವಾಸ ಪ್ರಸಾದ್!

ಚಾಮರಾಜನಗರ ಬಿಜೆಪಿ ಅಭ್ಯರ್ಥಿಯಾಗಿ ವಿ.ಶ್ರೀನಿವಾಸ ಪ್ರಸಾದ್!

ಬೆಂಗಳೂರು, ಮಾ.14, ನ್ಯೂಸ್ ಎಕ್ಸ್ ಪ್ರೆಸ್: ಬೆಂಬಲಿಗರ ಒತ್ತಡಕ್ಕೆ ಮಣಿದು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ.

ಇಂದು ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಶ್ರೀನಿವಾಸಪ್ರಸಾದ್ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಮ್ಮತಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos