ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ಪುಣ್ಯಸ್ಮರಣೆ

ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ಪುಣ್ಯಸ್ಮರಣೆ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 27ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಶ್ರೀ ಐ.ಪಿ.ಡಿ. ಸಾಲಪ್ಪ ರವರ ಪ್ರತಿಮೆಗೆ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಹರೀಶ್ ಕುಮಾರ್, ಉಪ ಆಯುಕ್ತರಾದ ಮಂಜುನಾಥ್ ಸ್ವಾಮಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos