ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಡಿಶ್ಚಾರ್ಜ್: ಪ್ರೊ. ಮೊಹಮ್ಮದ್ ರೇಲಾ

ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಡಿಶ್ಚಾರ್ಜ್: ಪ್ರೊ. ಮೊಹಮ್ಮದ್ ರೇಲಾ

ತುಮಕೂರು : ಚೈನೈನ ರೇಲಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಇಂದು ಡಿಶ್ಚಾರ್ಜ್ ಮಾಡಲಾಗಿದೆ.
ಪಿತ್ತಕೋಶದ ಸೊಂಕು ಉಂಟಾಗಿದ್ದರಿಂದ ಸಿದ್ದಗಂಗಾ ಶೀಗ್ರಳನ್ನು ಚಿಕಿತ್ಸೆಗೆಂದು ಚೆನ್ನೆöÊನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ೧೨ ದಿನಗಳಿಂದ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರಿÃಗಳು ಸಂಪೂರ್ಣವಾಗಿ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಲಾಗಿದೆ.
ಸಿದ್ದಗಂಗಾ ಶ್ರಿÃಗಳಿಗೆ ಚಿಕಿತ್ಸೆ ನೀಡಿರುವ ಹಿನ್ನೆಲೆಯಲ್ಲಿ ಖುಷಿಯಾಗಿದೆ ಎಂದು ರೇಲಾ ಆಸ್ಪತ್ರೆಯ ಡಾ.ಮೊಹಮ್ಮದ್ ರೇಲಾ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos