ಸಿದ್ದಗಂಗಾ ಶ್ರೀಗಳಿಗೆ `ಭಾರತ ರತ್ನ’ ಸಿಗದಿರುವುದು ನಿರಾಸೆಯಾಗಿದೆ: ಜಗದೀಶ್ ಶೆಟ್ಟರ್

ಸಿದ್ದಗಂಗಾ ಶ್ರೀಗಳಿಗೆ `ಭಾರತ ರತ್ನ’ ಸಿಗದಿರುವುದು ನಿರಾಸೆಯಾಗಿದೆ: ಜಗದೀಶ್ ಶೆಟ್ಟರ್

ಬೆಂಗಳೂರು: ಸಿದ್ದಗಂಗಾ ಶ್ರೀ.ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗದಿದಕ್ಕೆ ನಮಗೆ ಬಹಳ ನಿರಾಸೆಯಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗದರಿವುದು ಬೇಸರ ತಂದಿದೆ. ಶ್ರೀಗಳಿಗೆ ಭಾರತ ರತ್ನ ನೀಡುವಂತೆ ನಾವು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಕೆಲಸ ಮಾಡುತ್ತೇವೆ ಎಂದರು.

ಇನ್ನು ಬಿಜೆಪಿಯಿಂದ ಶಾಸಕರಿಗೆ ಗಿಫ್ಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಶಾಸಕರು ಹೊಡೆದಾಡಿದ್ದಾರೆ. ಅವರ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ನಾವು ಯಾವುದೇ ಆಮಿಷ ಒಡ್ಡಿಲ್ಲ. ಯಾವುದೇ ಗಿಫ್ಟ್ ಕೊಟ್ಟಿಲ್ಲ. ಮೈತ್ರಿ ಸರ್ಕಾರ ಯಾವಾಗ ಬಿಳುತ್ತೇ ಎನ್ನುವುದು ಅವರಿಗೆ ಗೊತ್ತಿಲ್ಲ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos