ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು: ಹೆಚ್ ಡಿ ಕೆ

ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು: ಹೆಚ್ ಡಿ ಕೆ

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧನೆ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿಗಳನ್ನು ಸಂಬೋಧಿಸುವ ವೇಳೆ ಮುಖ್ಯಮಂತ್ರಿಗಳು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದಾರೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos