ಸಿದ್ದರಾಮಯ್ಯ ಮತ್ತೆ ಸಿಎಂ ಆದರೆ ಒಳ್ಳೆಯದು: ಸುಧಾಕರ್

ಸಿದ್ದರಾಮಯ್ಯ ಮತ್ತೆ ಸಿಎಂ ಆದರೆ ಒಳ್ಳೆಯದು: ಸುಧಾಕರ್

ಕೋಲಾರ ಮೇ. 6, ನ್ಯೂಸ್ ಎಕ್ಸ್ ಪ್ರೆಸ್: ಚಿಕ್ಕಬಳ್ಳಾಪುರ ಶಾಸಕ ಕೆ. ಸುಧಾಕರ್ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮತ್ತೆ ಮುಖ್ಯಮಂತ್ರಿ ಆದರೆ ಒಳಿತು ಎಂದು ಹೇಳಿದ್ದಾರೆ. ಇದರಿಂದ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರದ ನಾಯಕತ್ವದ ಕುರಿತು ಶಾಸಕರಲ್ಲಿ ಇರುವ ಅಸಮಾಧಾನ ಪುನಃ ಪ್ರಕಟಗೊಂಡಿದೆ.

ಮೇ 23ರ ಫಲಿತಾಂಶದ ಬಳಿಕ ರಾಜ್ಯ ಹಾಗೂ ದೇಶದಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದೆ. ಆದರೆ, ಈ ಸಂದರ್ಭದಲ್ಲಿ ರಾಜ್ಯದಲ್ಲಿ ಉತ್ತಮ ಸರ್ಕಾರವಿದ್ದರೆ ಒಳ್ಳೆಯದು.

ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಂತೆ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾರೆ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿಯೇ ನಾವೆಲ್ಲ ಹೋಗುತ್ತಿದ್ದೇವೆ. ಹೈಕಮಾಂಡ್ ಮುಖ್ಯಮಂತ್ರಿಯನ್ನ ಬದಲಾಯಿಸಿದರೆ ನಾವು ಅದಕ್ಕೆ ಬದ್ಧರಾಗಿರುತ್ತೇವೆ ಎಂದಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos